ಎಕ್ಕಾರು:ಎಕ್ಕಾರು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಚಾಯತ್ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಎಕ್ಕಾರು ಗ್ರಂಥಾಲಯದ ಗ್ರಂಥಪಾಲಕಿ ಹೇಮಲತ ಶರ್ಮಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.