Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತಾಲೂಕುಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಥಮ,ಬಡಗ ಎಕ್ಕಾರು ಶಾಲಾ ವಿದ್ಯಾರ್ಥಿ ಶ್ರಿಯಾನ್ ಎ ಅಮೀನ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಬಜಪೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ, ಮಂಗಳೂರು ಉತ್ತರ ಹಾಗೂ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ ಮುಲ್ಕಿ ಇವರು ಆಯೋಜಿಸಿದ ಮಂಗಳೂರು ಉತ್ತರ ವಲಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ 35 ಕೆಜಿ ವಿಭಾಗದ  ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಮಂಗಳೂರು ಉತ್ತರ ಇಲ್ಲಿನ 9ನೇ ತರಗತಿ ವಿದ್ಯಾರ್ಥಿ  ಶ್ರೀಯಾನ್ ಎ ಅಮೀನ್ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ  ಆಯ್ಕೆ ಯಾಗಿರುತ್ತಾರೆ.