Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕಗೊಂಡಿರುತ್ತಾರೆ. ಪದ್ಮರಾಜ್ ಪೂಜಾರಿ ಅವರು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕರ್ತರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ.