Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ವಾಲಿಬಾಲ್ : ಕಟೀಲು ಪ್ರೌಢಶಾಲೆಯ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ


ಕಟೀಲು : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಮೂಲ್ಕಿ ಹೋಬಳಿ ಮಟ್ಟದ 14  ಮತ್ತು 17 ರ ವಯೋಮಾನದ ಬಾಲಕಿಯರ ಎರಡೂ ವಿಭಾಗಗಳಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಎರಡು ವಿಭಾಗಗಳಲ್ಲಿ ಒಟ್ಟು ಐವತ್ತರಷ್ಟು ತಂಡಗಳು ಭಾಗವಹಿಸಿದ್ದವು.