ಖೋ ಖೋ ಪಂದ್ಯಾಟ ,ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು,ಬಾಲಕ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ WhatsApp Facebook Copy Link ಸರಕಾರಿ ಪದವಿ ಪೂರ್ವ ಕಾಲೇಜು ಚೇಳಾಯರು ಇಲ್ಲಿ ನಡೆದ ಮುಲ್ಕಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು,ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. WhatsApp ಶೇರ್ ಮಾಡಿ