Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು : ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

 

ಕಟೀಲು : ಶ್ರೀ ದುರ್ಗಾಪರಮೇಶ್ವರಿ ದೇವಳ 
ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ,  ಇವರ ವತಿಯಿಂದ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ  ಪ್ರಣಮ್ ಜೆ. ಕಟಿೀಲು, ವೀಕ್ಷಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ವಿಸ್ಮಯ ದ್ವಿತೀಯ ಸ್ಥಾನ ಪಡೆದಿರುತ್ತಾನೆ.