Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಲಕ್ಷ ತುಳಸಿ ಅರ್ಚನೆ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ  ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ  ಲಕ್ಷ ತುಳಸಿ ಅರ್ಚನೆ , ಮಹಾಪೂಜೆ ಪ್ರಸಾದ ವಿತರಣೆ 
ಬಳಿಕ ನೂತನವಾಗಿ ನಿರ್ಮಾಣಗೊಂಡಿರುವ ನೂತನ ಭೋಜನ ಶಾಲೆ, ನಾಲ್ಕು ಸುಸಜ್ಜಿತ ಅತಿಥಿ ಗೃಹಗಳು ಹಾಗೂ ವಿಶಾಲ ಸಭಾಂಗಣದ ಲೋಕಾರ್ಪಣಾ  ಕಾರ್ಯಕ್ರಮ ನಡೆಯಿತು