Newsಜಿಲ್ಲಾ ಮಟ್ಟಕ್ಕೆ ಆಯ್ಕೆ WhatsApp Facebook Copy Link ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿಯ ವಿದ್ಯಾರ್ಥಿಗಳಾದ ಜಾಹ್ನವಿ (ಬೆಸ್ಟ್ ಚೇಸರ್) ಕೃತಿಕಾ, ಸಿಂಚನ ಈ ಮೂರು ವಿದ್ಯಾರ್ಥಿಗಳು ಇನ್ಫ್ಯಾಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾಟಿಪಳ್ಳ ಇಲ್ಲಿ ನಡೆಯುವ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. WhatsApp ಶೇರ್ ಮಾಡಿ