Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ರಾಜ್ಯಮಟ್ಟಕ್ಕೆ ಆಯ್ಕೆ

ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಮೌಲ್ಯ ಆರ್ ಶೆಟ್ಟಿ ಇವರು ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನು  ಪ್ರತಿನಿಧಿಸಲಿದ್ದಾರೆ.