ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ
ಹಳೆಯಂಗಡಿ:ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಹಾಗೂ
ಕದಿಕೆ ಭಂಡಾರ ಮಂದಿರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನವರಾತ್ರಿ ಮಹೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಳದ ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ ಪ್ರಕಟಣೆ ತಿಳಿಸಿದೆ.