Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ರಾಯರ ಆರಾಧನೆ ಸಂಪನ್ನ



ದೇಲಂತಬೆಟ್ಟು- ಕೈಯೂರು ಶ್ರೀರಾಘವೇಂದ್ರ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಕಟೀಲು ಶಿವಳ್ಳಿ ಸಭಾದ ನೇತೃತ್ವದಲ್ಲಿ ಮೂರು ದಿನಗಳಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು.