ತೋಕೂರು:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಸೆ
13 ರ ಆದಿತ್ಯವಾರ ಬೆಳಿಗ್ಗೆ ಗಂಟೆ 6.00ಕ್ಕೆ ಕೊರಲ್ ಪರ್ಬ (ತೆನೆ ಹಬ್ಬ) ಧಾರ್ಮಿಕ ವಿಧಿ ವಿಧಾನವನ್ನು ದೇವಾಲಯದ ಪ್ರಧಾನ ಅರ್ಚಕರಾದ ಟಿ ಕೆ ಮಧುಸೂದನ್ ಆಚಾರ್ ನೆರವೇರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.