Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲಿನಲ್ಲಿ ಮಹಿಳಾ ಭಕ್ತರಿಗೆ ಶೇಷವಸ್ತ್ರ ವಿತರಣೆ

ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಗುರುವಾರ ಲಲಿತಾಪಂಚಮಿಯ ಶುಭದಿನದಂದು ಮಹಿಳಾ ಭಕ್ತರಿಗೆ ಶ್ರೀ ದೇವಿಯ ಶೇಷವಸ್ತ್ರ (ಸೀರೆ)ವಿತರಣೆಯು ನಡೆಯಿತು.