Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ನ.21 ರಂದು ಕಟೀಲಿನಲ್ಲಿ ತಪ್ತ ಮುದ್ರಾಧಾರಣೆ


ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.21 ರ ಶನಿವಾರ ಬೆಳಗ್ಗೆ 11:30 ಕ್ಕೆ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ತಪ್ತ ಮುದ್ರಾಧಾರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ