Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಎನ್‌ಐಎ ನಿವೃತ್ತ ಮಹಾನಿರ್ದೇಶಕ ದಿನಕರ್ ಗುಪ್ತ ಭೇಟಿ

ಕಟೀಲು:ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಇದರ ಮಹಾನಿರ್ದೇಶಕರಾಗಿ ನಿವೃತ್ತರಾಗಿರುವ ದಿನಕರ್ ಗುಪ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ಅನ್ನ ಪ್ರಸಾದ ಸ್ವೀಕರಿಸಿದರು. ಅರ್ಚಕ ವೆಂಕಟರಮಣ ಆಸ್ರಣ್ಣ ಶೇಷವಸ್ತ್ರ ಪ್ರಸಾದ ನೀಡಿದರು. ಝಡ್ ಪ್ಲಸ್ ದರ್ಜೆಯ ಬಂದೋಬಸ್ತ್ ಏರ್ಪಡಿಸಲಾಗಿತ್ತು