ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೂತ್ ಅಧ್ಯಕ್ಷರುಗಳ ಸಭೆ WhatsApp Facebook Copy Link ಮಂಗಳೂರು ತಾಲೂಕು ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೂತ್ ಅಧ್ಯಕ್ಷರುಗಳ ಸಭೆಯು ಎಕ್ಕಾರಿನಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಮತ್ತು ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಮಾಹಿತಿಗಳನ್ನು ನೀಡಿದರು. WhatsApp ಶೇರ್ ಮಾಡಿ